ಇಸ್ಕಾನ್ ಅಧ್ಯಕ್ಷರ ಭೇಟಿ

0
278

ವರದಿ: ಸುನೀಲ್ ಬೇಕಲ್
ಬೆಂಗಳೂರಿನ ಇಸ್ಕಾನ್ ಅಧ್ಯಕ್ಷ ಮಧುಪಂಡಿತ್ ದಾಸ್ ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೆ ಭೇಟಿ ನೀಡಿ ಇದರ ಕಾರ್ಯಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
 
ಶಾಂತಿವನ ಟ್ರಸ್ಟ್ ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಮುಖ್ಯ ವೈದಾಧಿಕಾರಿ ಡಾ, ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here