ಈಶಾನ್ಯದಲ್ಲಿ ಕೇಸರಿ ಶಕ್ರಿ ಪ್ರದರ್ಶನ

0
264

 
ರಾಷ್ಟ್ರೀಯ ಪ್ರತಿನಿಧಿ ವರದಿ
ಇಂದು ಪ್ರಮಾಣ ವಚನ
ಈಶಾನ್ಯ ರಾಜ್ಯದಲ್ಲಿ ಕೇಸರಿ ಶಕ್ತಿ ಪ್ರದರ್ಶನ ಮಾಡಲಿದೆ. ಅಸ್ಸಾಂ ನೂತನ ಮುಖ್ಯಮಂತ್ರಿಯಾಗಿ ಸರ್ಬಾನಂದ ಸೋನೋವಾಲ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
 
 
ಆದ್ದೂರಿ ಪ್ರಮಾಣ ವಚನ ಸಮಾರಂಭಕ್ಕೆ ಬಿಜೆಪಿಯಿಂದ ಸಕಲ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 4 ಗಂಟೆಗೆ ಗೌಹಾಟಿಯಲ್ಲಿ ಸಿಎಂ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ರಾಜ್ಯಪಾಲ ಪಿ. ಬಿ. ಆಚಾರ್ಯ ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ.
 
ಅಸ್ಸಾಂ ಗಣ ಪರಿಷತ್ ನ ಇಬ್ಬರು ಶಾಸಕರು, ಬೋಡೋಲ್ಯಾಂಡ್ ಪೀಪಲ್ ಫ್ರಂಟ್ ನ ಇಬ್ಬರು ಶಾಸಕರು ಮತ್ತು ಬಿಜೆಪಿಯ 7 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here