ಈ ಬಾರಿ ಬೇಸಿಗೆ ರಜೆ ಯಾವಾಗ ಗೊತ್ತೇ…?

0
2069
ಮಕ್ಕಳ ಸಂಭ್ರಮ...

ಬೆಂಗಳೂರು: ಒಂದರಿಂದ ಏಳು/ಎಂಟನೇ ತರಗತಿಗಳು ಇರುವ ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರಗೆ ಬೇಸಿಗೆ ರಜೆ. ಜೂ. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ಮತ್ತು ಪ್ರೌಢಶಾಲೆಗಳಿಗೆ ಅಂದರೆ 8 ಮತ್ತು 9ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆ. ಪ್ರೌಢಶಾಲೆಗಳ ಶಿಕ್ಷಕರಿಗೆ ಜೂ. 15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ. ಜೂ. 21ರಿಂದ ಜು. 5ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತವೆ. ಜು. 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

LEAVE A REPLY

Please enter your comment!
Please enter your name here