ಉಗ್ರನ ಹತ್ಯೆ

0
397

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯದಲ್ಲಿ ಉಗ್ರರ ದಾಳಿ ಮುಂದುವರಿದಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನನ್ನು ಹತ್ಯೆ ಮಾಡಿದ್ದಾರೆ. ಭದ್ರತಾ ಪಡೆ ಲಷ್ಕರ್ ಉಗ್ರ ಗನೈನನ್ನು ಹತ್ಯೆಗೈದಿದ್ದಾರೆ. ಹತ್ಯೆಯಾದ ಉಗ್ರ ದಕ್ಷಿಣ ಕಾಶ್ಮೀರದ ಕೋಯೆಲ್ ಪ್ರದೇಶದ ನಿವಾಸಿಯಾಗಿದ್ದಾನೆ.
 
 
ಪುಲ್ವಾಮ ಜಿಲ್ಲೆಯ ಪದಗಂಪೋರದಲ್ಲಿ ಅಡಗಿ ಕುಳಿತಿರುವ 2-3 ಉಗ್ರರು ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ದಾಳಿ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ

LEAVE A REPLY

Please enter your comment!
Please enter your name here