ಉಗ್ರರಿಂದ ಮತ್ತೆ ಬ್ಯಾಕ್ ಲೂಟಿ

0
437

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯದಲ್ಲಿ ಉಗ್ರರು ಮತ್ತೆ ಬ್ಯಾಂಕ್ ಲೂಟಿ ಮಾಡಿದ್ದಾರೆ. ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಜೆ ಕೆ ಬ್ಯಾಂಕ್ ನಲ್ಲಿ ಉಗ್ರರು ಲೂಟಿ ಮಾಡಿದ್ದಾರೆ.
ಶಸ್ತ್ರಸಜ್ಜಿತ ಉಗ್ರರ ತಂಡ 11 ಲಕ್ಷ ರೂ ದರೋಡೆ ಮಾಡಿದ್ದಾರೆ. ಕಳೆದ ಮೂರು ವಾರಗಳಲ್ಲಿ 3 ಬಾರಿ ಉಗ್ರರು ಬ್ಯಾಂಕ್ ಲೂಟಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here