ಉಗ್ರರ ಅಟ್ಟಹಾಸ

0
251

 
ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಸಿರಿಯಾದ ಲಿಬಾನೆಸ್ ನಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಉಗ್ರರು ಲಿಬಾನೆಸ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
 
 
ದಾಳಿಯಲ್ಲಿ ಅರು ಜನರು ದುರ್ಮರಣ ಹೊಂದಿದ್ದು, 19 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿಸಿ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ.

LEAVE A REPLY

Please enter your comment!
Please enter your name here