ಉಗ್ರರ ಕೈಯಲ್ಲಿ ಅಣ್ವಸ್ತ್ರಗಳು!

0
248

ಅಂತಾರಾಷ್ಟ್ರೀಯ ಪ್ರತಿನಿಧಿ ವರದಿ
ಪಾಕಿಸ್ತಾನದಲ್ಲಿರುವ ಅಣ್ವಸ್ತ್ರಗಳು ಕೈ ಸೇರಿರೋ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ ಅತಂಕ ವ್ಯಕ್ತಪಡಿಸಿದ್ದಾರೆ.
 
 
ಮಾಧ್ಯಮ ಸಂದರ್ಶನವೊಂದಲ್ಲಿ ಮಾತನಾಡಿದ ಹಿಲರಿ ಭಾರತದೊಂದಿಗೆ ಪರಮಾಣು ಶಸ್ತ್ರಾಸ್ತ್ರ ಪೈಪೋಟಿಗಿಳಿದಿರುವ ಪಾಕಿಸ್ತಾನ ಅತೀ ವೇಗದಲ್ಲಿ ಅಣ್ವಸ್ತ್ರ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಆದರೆ ಪಾಕಿಸ್ತಾನದ ಅಣ್ವಸ್ತ್ರಗಳು ಸುರಕ್ಷಿತವಾಗಿವೆ ಎಂದು ನನಗೆ ಅನ್ನಿಸುತ್ತಿಲ್ಲ. ಪಾಕಿಸ್ತಾನದ ಮೇಲೆ ಭಾರತೀಯ ಸೇನೆಯ ಸೀಮಿತ ದಾಳಿ ಬೆನ್ನಲ್ಲೇ ಅಣ್ವಸ್ತ್ರಗಳು ಜಿಹಾದಿಗಳ ಕೈ ಸೇರಿದ್ರೆ ಜಗತ್ತಿಗೆ ಅಪಾಯವಾಗಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here