ಉಗ್ರರ ದಾಳಿಗೆ ಮೂರು ಸಾವು

0
526

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು-ಕಾಶ್ಮೀರದ ಅಖ್ನೂರ್ ಸಮೀಪ ಉಗ್ರರು ದಾಳಿ ನಡೆದಿದೆ. ಜಿಆರ್ ಇಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
 
 
 
ಮುಂಜಾನೆ 3 ಗಂಟೆ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದಾರೆ. ಭಯೋತ್ಪಾದಕರ ದಾಳಿ ಜಿಆರ್ ಇಎಫ್ ಕ್ಯಾಂಪ್ ನ ಮೂವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ.
 
 
 
ಗ್ರೆನೇಡ್ ಮತ್ತು ಗುಂಡಿನ ದಾಳಿ ನಡೆಸಿದ ಉಗ್ರರು ಘಟನಾ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಸೇನಾಧಿಕಾರಿಗಳು ಭೇಟಿ, ಉಗ್ರರಿಗಾಗಿ ತೀವ್ರ ಶೋಧಕಾರ್ಯ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here