ಉಚಿತ ತಪಾಸಣೆ ಮತ್ತು ಚಿಕಿತ್ಸಾ ಸಲಹಾ ಶಿಬಿರ

0
236

ಉಡುಪಿ ಪ್ರತಿನಿಧಿ ವರದಿ
ಮಣಿಪಾಲದ ಮುನಿಯಾಲು ಆಯುರ್ವೆದ ಕಾಲೇಜು ಮತ್ತು ಆಸ್ಪತ್ರೆ, ಗೋವರ್ಧನ ಟ್ರಸ್ಟ್ ಹಾಗೂ ಸಂಜೀವಿನಿ ಡಯಗ್ನೋಸ್ಟಿಕ್ ಸೆಂಟರ್ ಸಹಯೋಗದಿಂದ ಜನವರಿ 15 ರಂದು ನೀಲಾವರದ ಗೋಶಾಲೆ ವಠಾರದಲ್ಲಿ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಸಲಹಾ ಶಿಬಿರವು ನೇರವೇರಿತು.ಸುಮಾರು 60ಕ್ಕೂ ಹೆಚ್ಚು ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here