ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

0
326

ನಮ್ಮ ಪ್ರತಿನಿಧಿ ವರದಿ
ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ದಿನಾಂಕ 06.03.2017 ರಿಂದ 11.03.2017ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 5.00 ಘಂಟೆಯವರೆಗೆ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸಣೆ, ಪರೀಕ್ಷೆ ಹಾಗೂ ಚಿಕಿತ್ಸಾ ಶಿಬಿರವು ಸಂಸ್ಥೆಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ. ಯವರಿಂದ ಉದ್ಘಾಟನೆಗೊಂಡಿತು.
 
 
ಸಂಸ್ಥೆಯ ವೈದ್ಯರಾದ ಡಾ. ದಿನೇಶ್ ನಾಯಕ್, ಡಾ. ರವಿಶಂಕರ ಶೆಣೈ, ಡಾ| ಕಾವ್ಯ, ಡಾ| ಶುಭಾ, ಡಾ| ನಿಶಿತಾ, ಡಾ| ನಿವೇದಿತಾ, ಡಾ| ಅನುಪಮ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಶಿಬಿರವು ದಿನಾಂಕ ರವರೆಗೆ 11.03.2017 ನಡೆಯಲಿದೆ.

LEAVE A REPLY

Please enter your comment!
Please enter your name here