ಉದ್ಘಾಟನಾ ಸಮಾರಂಭ

0
325

 
ವರದಿ-ಚಿತ್ರ: ಚಂದ್ರಲೇಖ ಭಟ್
ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಸುವರ್ಣ ಭವನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಚಾಲನೆ ನೀಡಿದರು. ಕೆ.ಎ.ಯು.ಪಿ ಅಧ್ಯಕ್ಷ ಡಾ.ಸತ್ಯಮೂರ್ತಿ ಭಟ್, ಆಯುಷ್ ನಿರ್ದೇಶಕ ಸುಭಾಷ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here