ಉಸ್ತುವಾರಿ ಸಚಿವ ಪಟ್ಟಿ

0
746

 
ಬೆಂಗಳೂರು ಪ್ರತಿನಿಧಿ ವರದಿ
ರಾಜ್ಯ ಸಚಿವ ಸಂಪುಟ ಪುನಾರಚನೆಯಾದ ಹಿನ್ನೆಲೆಯಲ್ಲಿ ಸರ್ಕಾರ ಜಿಲ್ಲೆಗಳಿಗೆ ನೂತನ ಉಸ್ತುವಾರಿ ಸಚಿವರ ನೇಮಕವಾಗಿದೆ. ನೇಮಕವಾದ ನೂತನ ಉಸ್ತುವಾರಿ ಸಚಿವರ ವಿವರ ಈ ರೀತಿಯಿದೆ:
 
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ – ಪ್ರಮೋದ್ ಮಧ್ಯರಾಜ್
ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ- ರಮೇಶ್ ಕುಮಾರ್
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ-ಕಾಗೊಡು ತಿಮ್ಮಪ್ಪ
ಕೊಡಗು ಜಿಲ್ಲೆ ಉಸ್ತುವಾರಿ ಸಚಿವ- ಎಂಆರ್ ಸೀತಾರಾಂ
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ- ರುದ್ರಪ್ಪ ಲಮಾಣಿ
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ-ಬಸವರಾಜ ರಾಯರೆಡ್ಡಿ
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ- ಎಸ್ ಎಸ್ ಮಲ್ಲಿಕಾರ್ಜುನ
ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ-ಹೆಚ್ ವೈ ಮೇಟಿ
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ-ರಾಮಲಿಂಗಾರೆಡ್ಡಿ
ಸಚಿವ ಡಿ ಕೆ ಶಿವಕುಮಾರ್ ಗೆ ಎರಡು ಜಿಲ್ಲೆಗಳ ಉಸ್ತುವಾರಿ ಹೊಣೆ ವಹಿಸಲಾಗಿದೆ. ಮಂಡ್ಯ, ರಾಮನಗರ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ- ಹೆಚ್ ಸಿ ಮಹದೇವಪ್ಪ
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ- ಈಶ್ವರ್ ಖಂಡ್ರೆ
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ- ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ-ಡಾ ಶರಣಪ್ರಕಾಶ್ ಪಾಟೀಲ್
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ- ವಿನಯ್ ಕುಲಕರ್ಣಿ
ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ- ದೇಶಪಾಂಡೆ
ಗದಗ ಜಿಲ್ಲಾ ಉಸ್ತುವಾರಿ ಸಚಿವ- ಎಚ್ ಕೆ ಪಾಟೀಲ್
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ- ಮಹಾದೇವ ಪ್ರಸಾದ್
ಬೆಂಗಳೂರು ಗ್ರಾ. ಉಸ್ತುವಾರಿ ಸಚಿವ- ಕೃಷ್ಣ ಭೈರೇಗೌಡ
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ-ಎಂ ಬಿ ಪಾಟೀಲ್
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ-ಎಚ್ ಆಂಜನೇಯ
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ- ತನ್ವೀರ್ ಸೇಠ್
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ- ರಮೇಶ್ ಜಾರಕಿಹೊಳಿ
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ- ಸಂತೋಷ್ ಲಾಡ್
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ -ರಮನಾಥ ರೈ

LEAVE A REPLY

Please enter your comment!
Please enter your name here