ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಮುಂದುವರಿಕೆ!

0
283

ರಾಷ್ಟ್ರೀಯ ಪ್ರತಿನಿಧಿ ವರದಿ
ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ.
ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗೈರಾಗಿದ್ದಾರೆ.

LEAVE A REPLY

Please enter your comment!
Please enter your name here