ಎತ್ತಿನಹೊಳೆ ಯೋಜನೆ ವಿರೋಧಿಸಿ ಅಮರಣಾಂತ ಉಪವಾಸ

0
279

ಮಂಗಳೂರು ಪ್ರತಿನಿಧಿ ವರದಿ
ಎತ್ತಿನಹೊಳೆ ಯೋಜನೆ ವಿರೋಧಿಸಿ ಅಮರಣಾಂತ ಉಪವಾಸ ಶುರುವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭವಾಗಿದೆ.
 
 
 
ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ನೇತೃತ್ವದಲ್ಲಿ ಹೋರಾಟ ನಡೆದಿದೆ. ‘ನೇತ್ರಾವತಿ ಉಳಿಸಿ’ ಸಂಘಟನೆ ಹೋರಾಟಗಾರರು ಸಾಥ್ ನೀಡಿದ್ದಾರೆ. ಸರ್ಬಧರ್ಮದ ಧರ್ಮಗುರುಗಳು, ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.
 
 
 
ಯೋಜನೆ ನಿಲ್ಲಿಸುವವರೆಗೂ ಸಹ ಅಮರಣಾಂತ ಉಪವಾಸ ಕೈಗೊಳ್ಳಲಾಗಿದೆ. ಒಡಿಯೂರು ಸ್ವಾಮೀಜಿ, ಕೇಮಾರು ಈಶವಿಠಲ ಸ್ವಾಮೀಜಿ, ಮೂಡಬಿದಿರೆ ಜೈನಗುರು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸೇರಿಂದತೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದಾರೆ.

LEAVE A REPLY

Please enter your comment!
Please enter your name here