ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ

0
496

ರಾಷ್ಟ್ರೀಯ ಪ್ರತಿನಿಧಿ ವರದಿ
ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
 
 
 
ಬಂಡಿಪೋರಾದ ಹಜಿನ್ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಲಷ್ಕರ್-ಇ-ತೊಯ್ಬಾ ಭಯೋತ್ಪಾದನಾ ಸಂಘಟನೆಯ ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಘಟನೆಯಲ್ಲಿ ಭಾರತೀಯ ಯೋಧರೊಬ್ಬರಿಗೆ ಗಾಯಗಳಾಗಿವೆ.
 
 
 
ಅನಂತ್ ನಾಗ್ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಸೇನೆ ಎನ್ ಕೌಂಟರ್ ನಡೆಸಿ, ಮೂವರು ಉಗ್ರರನ್ನು ಹತ್ಯೆ ಮಾಡಿತ್ತು.

LEAVE A REPLY

Please enter your comment!
Please enter your name here