ಎನ್ ಕೌಂಟರ್

0
331

 
ರಾಷ್ಟ್ರೀಯ ಪ್ರತಿನಿಧಿ ವರದಿ
ಜಮ್ಮುಕಾಶ್ಮೀರದಲ್ಲಿ ಎನ್ ಕೌಂಟರ್ ನಡೆದಿದೆ. ಕುಪ್ವಾರಾ ಜಿಲ್ಲೆಯ ಲೋಲಾಬ್ ಪ್ರದೇಶದಲ್ಲಿ ಉಗ್ರರ ಮತ್ತು ಸೇನಾಪಡೆ ನಡುವೆ ಗುಂಡಿನ ದಾಳಿ ನಡೆದಿದೆ.
 
ಭಾರತೀಯ ಸೇನಾಪಡೆ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದೆ. ಉಗ್ರರಿಗೆ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.

LEAVE A REPLY

Please enter your comment!
Please enter your name here