ಏರ್ ಇಂಡಿಯಾ ತುರ್ತು ಭೂಸ್ಪರ್ಶ

0
370

 
ಬ್ರೇಕಿಂಗ್ ನ್ಯೂಸ್
 
ಏರ್ ಇಂಡಿಯಾ ವಿಮಾನದ ತುರ್ತು ಭೂಸ್ಪರ್ಶ ಮಾಡಿದೆ. ಮುಂಬೈ -ಹೈದರಾಬಾದ್ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ಮುಂಬೈ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
 
 
ಏರ್ ಇಂಡಿಯಾ ವಿಮಾನದಲ್ಲಿದ್ದ ಎಲ್ಲ 120 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here