ಏರ್ ಪೋರ್ಟ್ ರಸ್ತೆ ಫುಲ್ ಜಾಮ್

0
172

ಬೆಂಗಳೂರು ಪ್ರತಿನಿಧಿ ವರದಿ
ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಯಲಹಂಕ ಏರ್ ಬೇಸ್ ನಲ್ಲಿ ಏರೋ ಇಂಡಿಯಾ-2017 ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
 
 
5 ದಿನಗಳ ಕಾಲ ನಡೆದ ಏರೋ ಇಂಡಿಯಾ-2017ಕ್ಕೆ ಇಂದು ಸಂಜೆ ತೆರೆ ಹಿನ್ನೆಲೆಯಲ್ಲಿ ಯಲಹಂಕ ಏರ್ ಬೇಸ್ ನತ್ತ ಸಹಸ್ರಾರು ಜನರು ಆಗಮಿಸುತ್ತಿದ್ದಾರೆ.
ಮೇಕ್ರಿ ಸರ್ಕಲ್, ಹೆಬ್ಬಾಳ ಫ್ಲೈಓವರ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ.ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.

LEAVE A REPLY

Please enter your comment!
Please enter your name here