ದೇಶಪ್ರಮುಖ ಸುದ್ದಿವಾರ್ತೆ

ಓರ್ವ ಉಗ್ರ ಹತ್ಯೆ

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಕಾಲರೂಸ್​ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಉಗ್ರರು ಮತ್ತು ಭಾರತೀಯ ಯೋದರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಓರ್ವ ಉಗ್ರನ ಹತ್ಯೆ ಮಾಡಲಾಗಿದೆ.

Vaarte Editor Administrator
Sorry! The Author has not filled his profile.
×
Vaarte Editor Administrator
Sorry! The Author has not filled his profile.
Latest Posts

Comment here