ಓರ್ವ ಭಯೋತ್ಪಾದಕನ ಹತ್ಯೆ

0
278

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಜಮ್ಮು-ಕಾಶ್ಮೀರದ ಬಾಂದಿಪುರದಲ್ಲಿ ಉಗ್ರರು ಫೈರಿಂಗ್ ನಡೆಸಿದ್ದಾರೆ.
 
 
ಕುಪ್ವಾರದ ಬಾಂದಿಪುರದಲ್ಲಿ ಉಗ್ರರು ಅಡಗಿ ಕುಳಿತ್ತಿದ್ದರು. ಈ ವೇಳೆ ಭಯೋತ್ಪಾದಕರು ಮತ್ತು ಭಾರತೀಯ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಯಲ್ಲಿ ಓರ್ವ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ. ಬಾಂದಿಪುರದಲ್ಲಿ ಗುಂಡಿನ ಕಾಳಗ ಇನ್ನೂ ಮುಂದುವರಿದಿದೆ.

LEAVE A REPLY

Please enter your comment!
Please enter your name here