ಕಂದಕಕ್ಕೆ ಉರುಳಿಬಿದ್ದ ಬಸ್

0
126

 
ರಾಷ್ಟ್ರೀಯ ಪ್ರತಿನಿಧಿ ವರದಿ
ಸರ್ಕಾರಿ ಬಸ್ ಒಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿದ್ದ ಘಟನೆ ಆಂಧ್ರದ ಕಡಪದಲ್ಲಿ ಸಂಭವಿಸಿದೆ.
 
 
ಬಸ್ ನಲ್ಲಿದ್ದ ಕಂಡಕ್ಟರ್ ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪಿದ್ದು, 26ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕಡಪದ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಕಡಪಕ್ಕೆ APSRTC ಬಸ್ ತೆರಳುತ್ತಿತ್ತು.

LEAVE A REPLY

Please enter your comment!
Please enter your name here