ಕಟ್ಟಪ್ಪನ ವಿರುದ್ಧ ಕನ್ನಡಿಗರು ಆಕ್ರೋಶ

0
5543

ನಮ್ಮ ಪ್ರತಿನಿಧಿ ವರದಿ
ಕನ್ನಡಿಗರ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದ ತಮಿಳು ನಟ ಸತ್ಯರಾಜ್ ವಿರುದ್ಧ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಕಾವೇರಿ ವಿಷಯದಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.
 
 
ನಟ ಸತ್ಯರಾಜ್ ಹೇಳಿಕೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಬಗ್ಗೆ ಮಾತನಾಡುವ ಯೋಗ್ಯತೆ ಸತ್ಯರಾಜ್ ಗೆ ಇಲ್ಲ. ಉದ್ಠಟತನದ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಸಾ.ರಾ.ಗೋವಿಂದು ಹೇಳಿದ್ದಾರೆ.
 
 
ಬಾಹುಬಲಿ-2ಚಿತ್ರದ ಕಟ್ಟಪ್ಪ ಪಾತ್ರಧಾರಿ ನಟ ಸತ್ಯರಾಜ್ಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕನ್ನಡಿಗರನ್ನು ಅವಾಚ್ಯವಾಗಿ ನಿಂದಿಸಿದ್ದರು.

LEAVE A REPLY

Please enter your comment!
Please enter your name here