ಕಠಿಣ ಮಾರ್ಗಸೂಚಿ…

0
2123

ಕ್ರೀಡಾ ಸಂಕೀರ್ಣ, ಪಾರ್ಕ್, ಸ್ವಿಮ್ಮಿಂಗ್ ಪೂಲ್ ಸೇರಿ ಎಲ್ಲಾ ಬಂದ್

ಬೆಂಗಳೂರು: ಕೊರೋನಾ ದ್ವಿತೀಯ ಅಲೆಯ ಮಹಾಸ್ಫೋಟ ನಿಯಂತ್ರಣಕ್ಕೆ ರಾಜ್ಯ ಸರಕಾರ ಮಾಸ್ಟರ್‌ ಪ್ಲಾನ್‌ ರೂಪಿಸಿದೆ. ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಜಾರಿಯಾಗಿದ್ದು ಏಪ್ರಿಲ್ 21 ರಿಂದ ಮೇ 4 ರ ವರೆಗೆ ಕಠಿಣ ನಿಯಮ ಜಾರಿಗೆ ಬರಲಿದೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ,ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ‘ವೀಕೆಂಡ್ ಕರ್ಫ್ಯೂ’ ಜಾರಿಯಲ್ಲಿರುತ್ತದೆ.
ಶಾಲೆ, ಕಾಲೇಜು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳು ಬಂದ್ ಆಗಲಿವೆ. ಕ್ರೀಡಾ ಸಂಕೀರ್ಣ, ಪಾರ್ಕ್, ಸ್ವಿಮ್ಮಿಂಗ್ ಪೂಲ್ ಸೇರಿ ಎಲ್ಲಾ ಬಂದ್ ಆಗಲಿವೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here