ಕಡತ ನಾಪತ್ತೆ

0
444

 
ಬೆಂಗಳೂರು ಪ್ರತಿನಿಧಿ ವರದಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 40ಕ್ಕೂ ಹೆಚ್ಚು ಕಡತಗಳು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
 
 
ರಾಜ್ಯದ ಉನ್ನತಮಟ್ಟದಲ್ಲಿ ನಿರ್ಣಯ ಕೈಗೊಂಡ ಕಡತಗಳೇ ನಾಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ತನಿಖಾ ವರದಿ ಸಲ್ಲಿಸಲು ಗ್ರಾಮೀಣಾಭಿವೃದ್ಧಿ ಸಚಿವ ಹೆಚ್ ಕೆ ಪಾಟೀಲ್ ಅವರು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರಗೆ ಸೂಚನೆ ನೀಡಿದ್ದಾರೆ.
 
 
ನಾಪತ್ತೆಯಾಗಿರುವ ಕಡತಗಳ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಪ್ರಕರಣದಲ್ಲಿ ಭಾಗಿಯಾದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here