ಕಣಿವೆ ರಾಜ್ಯದಲ್ಲಿ ಭೂಕಂಪನ

0
231

ರಾಷ್ಟ್ರೀಯ ಪ್ರತಿನಿಧಿ ವರದಿ
ಕಣಿವೆ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು-ಕಾಶ್ಮೀರದ ವಾಯುವ್ಯ ಭಾಗದಲ್ಲಿ ಭೂಕಂಪ ಸಂಭವಿಸಿದೆ. ರೊಲ್ಟರ್ ಮಾಪಕದಲ್ಲಿ 4.8ರಷ್ಟು ತೀವ್ರತೆ ದಾಖಲಾಗಿದೆ.
 
 
ಗುಜರಾತ್ ನ ಕಚ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.0ರಷ್ಟು ಪ್ರಮಾಣ ಭೂಕಂಪ ಸಂಭವಿಸಿದೆ. ಈ ಕಂಪನದ ಅನುಭವದಲ್ಲಿ ಯಾವುದೇ ಆಸ್ತಿಪಾಸ್ತಿ ಹಾನಿ, ಸಾವುನೋವು ಸಂಭವಿಸಿದ ಬಗ್ಗೆ ಯಾವುದೇ ವರದಿಯಾಗಿಲ್ಲ.

LEAVE A REPLY

Please enter your comment!
Please enter your name here