ಕನ್ನಡಿಗರು ಸುರಕ್ಷಿತ

0
300

ರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರಾಖಂಡ್  ಮೇಘಸ್ಫೋಟದಿಂದ ಪ್ರವಾಹ ಹಿನ್ನೆಲೆಯಲ್ಲಿ ಉತ್ತರಾಖಂಡ್ ನಲ್ಲಿರುವ 300 ಕನ್ನಡಿಗರು ಸುರಕ್ಷಿತರಾಗಿದ್ದಾರೆ ಎಂದು ದೆಹಲಿ ಕರ್ನಾಟಕ ಭವನ ಸ್ಥಾನಿಕ ನಿವಾಸಿ ಆಯುಕ್ತ ಅತುಲ್ ಕುಮಾರ್ ತಿವಾರಿ ಹೇಳಿದ್ದಾರೆ.
 
 
ನವದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ತಿವಾರಿ ಅವರು ಉತ್ತರಾಖಂಡ್ ನಲ್ಲಿರುವ ಎಲ್ಲಾ ಕನ್ನಡಿಗರು ಸುರಕ್ಷಿತವಾಗಿ ದೆಹಲಿಗೆ ವಾಪಸಾಗುತ್ತಿದ್ದಾರೆ. ಕನ್ನಡಿಗರ ಬಗ್ಗೆ ಉತ್ತರಾಖಂಡ್ ಸರ್ಕಾರಕ್ಕೂ ಮಾಹಿತಿ ನೀಡಲಾಗಿದೆ. ದೆಹಲಿ ಕರ್ನಾಟಕ ಬವನ ಕನ್ನಡಿಗರ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here