ಕನ್ನಡಿಗನ ಅಮೊಘ ಸಾಧನೆ

0
211

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಕನ್ನಡಿಗ ಕರುಣ್ ನಾಯರ್ ಚೊಚ್ಚಲ ತ್ರಿಶತಕ ಸಿಡಿಸಿದ್ದಾರೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕರುಣ್ ನಾಯರ್ ತ್ರಿಶತಕ ಬಾರಿಸಿದ್ದಾರೆ.
 
 
 
381 ಬಾಲ್ ಗಳಲ್ಲಿ 303 ರನ್ ಸಿಡಿಸಿದ್ದಾರೆ. ನಾಯರ್ 4 ಸಿಕ್ಸ್, 32 ಬೌಂಡರಿ ಬಾರಿಸಿದ್ದಾರೆ. ವಿರೇಂದ್ರ ಸೆಹ್ವಾಗ್ ನಂತರ ತ್ರಿಶತಕ ಸಿಡಿಸಿದ 2ನೇ ಭಾರತೀಯ ಎಂಬ ಹೆಗ್ಗಳಿಕೆ ಕರುಣ್ ಪಾತ್ರರಾಗಿದ್ದಾರೆ. ವೀರೇಂದ್ರ ಸೆಹ್ವಾಗ್ ಟೆಸ್ಟ್ ನಲ್ಲಿ ಮೊದಲ ತ್ರಿಶತಕ ದಾಖಲಿಸಿದ್ದರು.
 
 
ಕನ್ನಡಿಗ ಕರುಣ್ ನಾಯರ್ ಚೊಚ್ಚಲ ದ್ವಿಶತಕ ಸಿಡಿಸಿದ್ದಾರೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕರುಣ್ ನಾಯರ್ ದ್ವಿಶತಕ ಬಾರಿಸಿದ್ದಾರೆ. ಕರುಣ್ ನಾಯರ್ 306 ಎಸೆತಗಳಲ್ಲಿ 200 ರನ್ ಸಿಡಿಸಿದ್ದಾರೆ. ಇದಲ್ಲಿ 1 ಸಿಕ್ಸರ್ ಹಾಗೂ 23 ಬೌಂಡರಿ ಒಳಗೊಂಡಿದೆ.

LEAVE A REPLY

Please enter your comment!
Please enter your name here