ಕರಡಿ ದಾಳಿ

0
637

ತುಮಕೂರು ಪ್ರತಿನಿಧಿ ವರದಿ
ತೋಟಕ್ಕೆ ಹೋಗುತ್ತಿದ್ದ ಯುವಕನ ಮೇಲೆ ಎರಡು ಕರಡಿಗಳು ದಾಳಿ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೇವಲಕೆರೆ ಗ್ರಾಮದ ಬಳಿ ನಡೆದಿದೆ.
 
ರಾಜ್ ಕುಮಾರ್(25( ಮೇಲೆ ಕರಡಿಗಳು ದಾಳಿ ನಡೆಸಿದೆ. ದಾಳಿಯಿಂದಾಗಿ ಯುವಕನ ತಲೆ, ಬೆನ್ನಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here