ಕರುಣಾನಿಧಿ ಆರೋಗ್ಯ ವಿಚಾರಿಸಿದ ರಾಹುಲ್

0
262

ಚೆನ್ನೈ ಪ್ರತಿನಿಧಿ ವರದಿ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಪಕ್ಷದ ಮುಖ್ಯಸ್ಥ ಕರುಣಾನಿಧಿ ಅನಾರೋಗ್ಯ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಉಪಾಧ್ಯಕ್ಷ (ಎಐಸಿಸಿ)ರಾಹುಲ್ ಗಾಂಧಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
 
 
 
ಆಸ್ಪತ್ರೆಗೆ ಭೇಟಿ ನೀಡಿದ ರಾಹುಲ್ ಕರುಣಾನಿಧಿ ಆರೋಗ್ಯದ ಕುರಿತು ಕರುಣಾನಿಧಿ ಪುತ್ರ ಸ್ಟಾಲಿನ್ ನಿಂದ ಮಾಹಿತಿ ಪಡೆದಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್, ಟಿಎನ್ ಸಿಸಿ ಅಧ್ಯಕ್ಷ ತಿರುನವಕ್ಕರ್ ಸರ್, ರಾಮಸ್ವಾಮಿ ರಾಹುಲ್ ಗೆ ಸಾಥ್ ನೀಡಿದ್ದಾರೆ.
 
 
ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಎಂ ಕರುಣಾನಿಧಿ ನಿನ್ನೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.

LEAVE A REPLY

Please enter your comment!
Please enter your name here