ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡುವಂತಿಲ್ಲ

0
511

ರಾಷ್ಟ್ರೀಯ ಪ್ರತಿನಿಧಿ ವರದಿ
ಕಲ್ಯಾಣ ಕಾರ್ಯಕ್ರಮಗಳಿಗೆ ಆಧಾರ್ ಕಡ್ಡಾಯ ಸರಿಯಲ್ಲ. ಆದರೆ ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಡ್ಡಾತ ಎಂದು ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಜೆ ಎಸ್ ಖೇಹರ್ ಆಧಾರ್ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಿಚಾರಣೆ ವೇಳೆ ಹೇಳಿದ್ದಾರೆ. ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡುವಂತಿಲ್ಲ. ಆದ್ರೆ ಕಲ್ಯಾಣೇತರ ಯೋಜನೆಗಳಿಗೆ ಕಡ್ಡಾಯ ಮಾಡಬಹುದು.
 
 
ಆಧಾರ್ ಸಂಬಂಧಿಸಿದ ಅರ್ಜಿ ವಿಲೇವಾರಿಗೆ ವಿಸ್ತೃತ ಪೀಠ ರಚನೆಯಾಗುತ್ತದೆ. ಆದರೆ ಸದ್ಯ 7 ನ್ಯಾಮೂರ್ತಿಗಳ ಪೀಠ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂ ಮುಖ್ಯನ್ಯಾಯಮೂರ್ತಿ ಜೆ ಎಸ್ ಖೇಹರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here