ಕಲ್ಲಬೆಟ್ಟು ಸಾರ್ವಜನಿಕ ಗಣೇಶೋತ್ಸವ

0
154

ನಮ್ಮ ಪ್ರತಿನಿಧಿ ವರದಿ
ಮೂಡಬಿದಿರೆ ಸಮೀಪದ ಕಲ್ಲಬೆಟ್ಟು ಎಂಬಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗಣೇಶೋತ್ಸವದಲ್ಲಿ ಗಣೇಶ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಪೂಜಾವಿಧಿ ವಿಧಾನಗಳನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here