ಕಾಂಗ್ರೆಸ್ ನಾಯಕಿಯನ್ನು ಟೀಕಿಸಿದ ಬಿಜೆಪಿ ಶಾಸಕ

0
218

ನಮ್ಮ ಪ್ರತಿನಿಧಿ ವರದಿ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಗ್ಗೆ ಸಿ ಟಿ ರವಿ ಟ್ವೀಟ್ ಮಾಡಿದ್ದಾರೆ. ಸೋನಿಯಾ ಗಾಂಧಿಯವರ ವಿದೇಶ ಪ್ರವಾಸದ ಬಗ್ಗೆ ಬಿಜೆಪಿ ಶಾಸಕ ಸಿ ಟಿ ರವಿ ಟೀಕಿಸಿದ್ದಾರೆ. ಸೋನಿಯಾ ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ಹೋಗಿದ್ದರೋ ಅಥವಾ ತಮ್ಮ ಖಾಸಗಿ ಖಾತೆಗೆ ಹಣ ಜಮೆ ಮಾಡಲು ಹೋಗಿದ್ದರೋ. ಅವರಿಗೆ ಆರೋಗ್ಯ ಸರಿಯಿಲ್ಲದಿದ್ದರೆ ಸೋನಿಯರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಏಕೆ ಸೇರಿಸಬಾರದು ಎಂದು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ವ್ಯಂಗ್ಯವಾಗಿ ರವಿಯವರು ಟೀಕಿಸಿದ್ದಾರೆ.

LEAVE A REPLY

Please enter your comment!
Please enter your name here