ಕಾರ್ಯಕರ್ತರ ಬಿಡುಗಡೆ

0
267

 
ಬೆಂಗಳೂರು ಪ್ರತಿನಿಧಿ ವರದಿ
ಬಂಧಿತ ಎಲ್ಲಾ ಎಬಿವಿಪಿ ಸಂಘಟನೆ ಕಾರ್ಯಕರ್ತರನ್ನು ರಿಲೀಸ್ ಮಾಡಲಾಗಿದೆ. ಪೊಲೀಸರು 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಿಡುಗಡೆ ಮಾಡಿದ್ದಾರೆ.
ರಾಜಭವನದ ಬಳಿ ಹಲವು ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಸೇನೆ ವಿರುದ್ಧ ಘೋಷಣೆ ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.

LEAVE A REPLY

Please enter your comment!
Please enter your name here