ಕಾಸರಗೋಡಿನಲ್ಲಿ ಹಿಂಸಾಚಾರ

0
379

 
ಕಾಸರಗೋಡು ಪ್ರತಿನಿಧಿ ವರದಿ
ವಾರಗಳ ಕಾಲ ನಿಷೇಧಾಜ್ಞೆ ಜಾರಿ
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಕೇರಳ ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ಬಳಿಕ ತೀವ್ರ ಹಿಂಸಾಚಾರ ಪ್ರಾರಂಭಗೊಂಡಿದೆ.
 
 
ಎಡಪಕ್ಷಗಳು ಕೇರಳದಲ್ಲಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯ ಯಥಾಪ್ರಕಾರ ಹಿಂಸಾಚಾರ ಭುಗಿಲೆದ್ದಿದೆ. ವಿಜಯೋತ್ಸವದ ವೇಳೆ ಗಲಭೆಯುಂಟಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.
 
 
ಹೊಸದುರ್ಗ, ಕಾಸರಗೋಡು, ಮಂಜೇಶ್ವರದಲ್ಲಿ ಒಂದು ವಾರಗಳ ಕಾಲ ಬಿಗಿಪೊಲೀಸ್ ಬಂದೋಬಸ್ತ್ ಹಾಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕಾಸರಗೋಡು ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

LEAVE A REPLY

Please enter your comment!
Please enter your name here