ಕಿಚ್ಚಗೆ ಅನಾರೋಗ್ಯ

0
258

ಬೆಂಗಳೂರು ಸಿನಿ ಪ್ರತಿನಿಧಿ ವರದಿ
ನಟ ಕಿಚ್ಚ ಸುದೀಪ್ ಅಭಿನಯದ ‘ಹೆಬ್ಬುಲಿ’ ಚಿತ್ರದ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ನಟ ಸುದೀಪ್ ಗೆ ಅನಾರೋಗ್ಯವಾದ ಹಿನ್ನೆಲೆಯಲ್ಲಿ ಶೂಟಿಂಗ್ ಸ್ಥಗಿತವಾಗಿದೆ.
 
 
ಸುದೀಪ್ ಅಸಿಡಿಟಿ, ಜ್ವರದಿಂದ ಬಳಲುತ್ತಿದ್ಧಾರೆ. ಇವರನ್ನು ಬೆಂಗಳೂರಿನ ಬನ್ನೇರಘಟ್ಟ ರಸ್ತೆಯ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here