ಕುಂಬ್ಳೆ-ಕೊಹ್ಲಿ ಜಂಟಿ ಸುದ್ದಿಗೋಷ್ಠಿ

0
147

 
ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಅನಿಲ್ ಕುಂಬ್ಳೆ-ವಿರಾಟ್ ಕೊಹ್ಲಿ ಜಂಟಿಯಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಂಡೀಸ್ ಪ್ರವಾಸಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದಾರೆ.
 
 
ಈ ಪ್ರವಾಸಕ್ಕೂ ಮುನ್ನ ಅಭ್ಯಾಸ ಶಿಬಿರದಿಂದ ಎಲ್ಲರಿಗೂ ಅನುಕೂಲವಾಯಿತು. ತಂಡದಲ್ಲಿ ಸಹಾ, ಕೆ ಎಲ್ ರಾಹುಲ್ ಇಬ್ಬರು ವಿಕೆಟ್ ಕೀಪರ್ ಗಳಿದ್ದಾರೆ. ಇದರಿಂದ ತಂಡ ಯಶಸ್ಟು ಗಳಿಸಲು ಸಹಾಕರಿಯಾಗಲಿದೆ. ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ ಕೊಹ್ಲಿ ಗೋಷ್ಠಿಯಲ್ಲಿ ಹೇಳಿದ್ಧಾರೆ.
 
 
ಈ ವೇಳೆ ಮಾತನಾಡಿದ ಟೀಂ ಇಂಡಿಯಾ ನೂತನ ಕೋಚ್ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಎಲ್ಲಾ ರೀತಿಯಲ್ಲೂ ಬಲಿಷ್ಠವಾಗಿದೆ. ವೆಸ್ಟ್ ಇಂಡೀಸ್ ಕೂಡ ಬಲಿಷ್ಠ ತಂಡವಾಗಿದೆ. ನಮಗೆ ಟೆಸ್ಟ್ ಗೆಲ್ಲುವ ವಿಶ್ವಾವಿದೆ. ಒಂದು ವಾರ ತರಬೇತಿ ಶಿಬಿರ ಆಟಗಾರರಿಗೆ ಒಳ್ಳೆಯ ಅನುಭವ ನೀಡಿತ್ತು. ವಿಂಡೀಸ್ ನಲ್ಲಿ ಬ್ಯಾಟ್ಸ್ ಮನ್ ಗಳು ಕ್ಲಿಕ್ ಆಗ್ಬೇಕು. ವಿಂಡೀಸ್ ನಲ್ಲಿ ಬ್ಯಾಟ್ಸ್ ಮನ್ ಗಳು ತಾಳ್ಮೆ ಕಾಯ್ದುಕೊಳ್ಳಬೇಕು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here