ಕೆಂಪು ಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ

0
295

ನವದೆಹಲಿ ಪ್ರತಿನಿಧಿ ವರದಿ
ರಾಷ್ಟ್ರಾದಾದ್ಯಂತ 70ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ್ದಾರೆ.
 
70ನೇ ಸ್ವಾತಂತ್ರ್ಯ ಅಂಗವಾಗಿ 3ನೇ ಬಾರಿಗೆ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಸ್ವತಂತ್ರ ದಿನೋತ್ಸವದ ಶುಭಾಶಯ ಕೋರಿದರು.
 
ಧ್ವಜಾರೋಹಣಕ್ಕೂ ಮೊದಲು ರಾಜ್‌ಘಾಟ್‌ಗೆ ತೆರಳಿದ ಮೋದಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿ ನಂತರ ಕೆಂಪುಕೋಟೆಗೆ ಆಗಮಿಸಿದರು.

LEAVE A REPLY

Please enter your comment!
Please enter your name here