ಕೆಎಂಎಫ್ ಅಧ್ಯಕ್ಷರಾಗಿ ಎಂ.ಪಿ. ರವೀಂದ್ರ ಆಯ್ಕೆ

0
317

ಬೆಂಗಳೂರು ಪ್ರತಿನಿಧಿ ವರದಿ
ಕೆಎಂ ಎಫ್ ನ ಅಧ್ಯಕ್ಷರಾಗಿ ಶಾಸಕ ಎಂ.ಪಿ. ರವೀಂದ್ರ ಆಯ್ಕೆಯಾಗಿದ್ದಾರೆ. ಎಂ ಪಿ ರವೀಂದ್ರ ಅವರನ್ನು ನೇಮಕಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ಪಿ. ರವೀಂದ್ರ ಅವರು ಕೆಎಂಎಫ್ ನ ನೂತನ ಅಧ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.

LEAVE A REPLY

Please enter your comment!
Please enter your name here