ಕೆಎಂಎಫ್ ಆವರಣದಲ್ಲಿ ಬೆಂಕಿ

0
293

ಮೈಸೂರು ಪ್ರತಿನಿಧಿ ವರದಿ
ಮೈಸೂರಿನ ಕೆಎಂಎಫ್ ಆವರಣದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಸಿದ್ಧಾರ್ಥನಗರದಲ್ಲಿರುವ ಕೆಎಂ ಎಫ್ ಆವರಣದಲ್ಲಿ ಈ ಘಟನೆ ನಡೆದಿದೆ. ಬಾಯ್ಲರ್ ಪಕ್ಕದ ಸ್ಕ್ಯಾಪ್ ಟ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
 
 
ಗ್ಯಾಸ್ ಕಟರ್ ನಿಂದ ಟ್ಯಾಂಕ್ ಕತ್ತರಿಸುವ ವೇಳೆ ಈ ಅವಘಡ ಸಂಭವಿಸಿದೆ. ಕೂಡಲೇ ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲೊ ತೊಡಗಿದ್ದಾರೆ.

LEAVE A REPLY

Please enter your comment!
Please enter your name here