ಕೆಮಿಕಲ್ ಫ್ಯಾಕ್ಟರಿ ಧಗಧಗ

0
329

ರಾಷ್ಟ್ರೀಯ ಪ್ರತಿನಿಧಿ ವರದಿ
ಉತ್ತರಾಖಂಡ್ ನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಹರಿದ್ವಾರದಲ್ಲಿರುವ ಕೆಮಿಕಲ್ ಫ್ಯಾಕ್ಡರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೆಮಿಕಲ್ ಫ್ಯಾಕ್ಟರಿ ಧಗಧಗನೆ ಹೊತ್ತಿ ಉರಿದಿದೆ.
 
 
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ವಾಹನದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.

LEAVE A REPLY

Please enter your comment!
Please enter your name here