ಕೆ ಪಿಎಸ್ ಸಿ ಅಧ್ಯಕ್ಷರಾಗಿ ಶ್ಯಾಂ ಭಟ್ ಆಯ್ಕೆ

0
216

 
ಬೆಂಗಳೂರು ಪ್ರತಿನಿಧಿ ವರದಿ
ಕರ್ನಾಟಕದ ಲೋಕಸೇವಾ ಆಯೋಗ(ಕೆಪಿಎಸ್ ಸಿ)ದ ಅಧ್ಯಕ್ಷರಾಗಿ ಶ್ಯಾಂ ಭಟ್ ನೇಮಕಗೊಂಡಿದ್ದಾರೆ.
 
 
 
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಆಯುಕ್ತ ಟಿ. ಶ್ಯಾಂ ಭಟ್ ಅವರನ್ನು ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸ್ಸು ಮಾಡಿತ್ತು. ಸರ್ಕಾರದ ಈ ಶಿಫಾರಸ್ಸಿಗೆ ಕೊನೆಗೂ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ.
 
 
ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಶ್ಯಾಂ ಭಟ್ ಅವರನ್ನು ನೇಮಿಸಲು ರಾಜ್ಯ ಸರ್ಕಾರ ಮಾಡಿದ್ದ ಶಿಫಾರಸ್ಸಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ಬಂದಿದ್ದರಿಂದ ರಾಜ್ಯಪಾಲರು ಕಡತವನ್ನು ವಾಪಸ್ಸು ಕಳುಹಿಸಿದ್ದರು.

LEAVE A REPLY

Please enter your comment!
Please enter your name here