ಕೇಂದ್ರ ಸಚಿವರ ಪ್ರವಾಸ

0
192

ಮ0ಗಳೂರು ಪ್ರತಿನಿಧಿ ವರದಿ
ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮಗಳ ಅನುಷ್ಠಾನ ಸಚಿವ ಡಿ.ವಿ. ಸದಾನಂದ ಗೌಡ ಅವರು ಸೆಪ್ಟಂಬರ್ 11 ರಂದು ಉಡುಪಿಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸೆಪ್ಟಂಬರ್ 12 ರಂದು ರಾತ್ರಿ 8 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here