ಕೇರಳಕ್ಕೆ ಪ್ರವೇಶಿಸಿದ ಮುಂಗಾರು ಮಾರುತ

0
464

 
ರಾಷ್ಟ್ರೀಯ ಪ್ರತಿನಿಧಿ ವರದಿ
ಕೇರಳ ಕಡಲ ತೀರಕ್ಕೆ ಮಾನ್ಸೂನ್ ಮಾರುತ ಅಪ್ಪಳಿಸಿದೆ. ತಮಿಳುನಾಡು, ಲಕ್ಷದ್ವೀಪ, ಕೇರಳಕ್ಕೆ ಮುಂಗಾರು ಮಾರುತ ಪ್ರವೇಶವಾಗಿದೆ ಎಂದು ಭಾರತೀಯ ಹವಾಮಾನ ಇಲಾಎ ಅಧಿಕೃತವಾಗಿ ಪ್ರಕಟಿಸಿದೆ.
 
 
ಇದರಿಂದ ಕರಾವಳಿ ಕರ್ನಾಟಕ ಸೇರಿ ಕೇರಳದಲ್ಲಿ ಮಳೆಯ ಸಿಂಚನವಾಗಿದೆ. ಬಿಸಿಲ ದಗೆಯಿಂದ ಬೆಂದ ಜನತೆಗೆ ಕೊಂಚ ರಿಲ್ಯಾಕ್ಸ್ ಆಗಿದೆ.

LEAVE A REPLY

Please enter your comment!
Please enter your name here