ಕೇವಲ 105 ರನ್ ಗಳಿಗೆ ಭಾರತ ಆಲ್ ಔಟ್

0
571

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 105 ರನ್ ಗಳಿಗೆ ಕುಸಿತವಾಗಿದೆ.
ಆಸ್ಟ್ರೇಲಿಯಾ ತಂಡಕ್ಕೆ 155 ರನ್ ಗಳ ಮುನ್ನಡೆ ಸಿಕ್ಕಿದೆ.  ಮೊದಲ ಇನ್ನಿಂಗ್ಸ್ ನಲ್ಲಿ ಆಸಿಸ್ 260 ರನ್ ಗೆ ಆಲೌಟ್ ಆಗಿದೆ.

LEAVE A REPLY

Please enter your comment!
Please enter your name here