ಕೊನೆಗೂ ಬಲೆಗೆ ಬಿದ್ದ ಸಂಖ್ಯಾಶಾಸ್ತ್ರಜ್ಞ

0
225

ನಮ್ಮ ಪ್ರತಿನಿಧಿ ವರದಿ
ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನನ್ನು ಬಂಧಿಸಲಾಗಿದೆ. ಆಂಧ್ರ ಪ್ರದೇಶ ಮೂಲದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಬಂಧಿಸಲಾಗಿದೆ.
 
 
 
ಆರ್.ಆರ್.ನಗರ ಇನ್ಸ್ ಪೆಕ್ಟರ್ ಶಿವಾರೆಡ್ಡಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು. ಡಿ.12ರಂದು ಆರ್ಯವರ್ಧನ್ ವಿರುದ್ಧ ಸಂತ್ರಸ್ತ ಮಹಿಳೆ ಬೆಂಗಳೂರಿನ ಆರ್.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದಳು.

LEAVE A REPLY

Please enter your comment!
Please enter your name here