ಕೊರೊನಾ ಮಾಹಿತಿ ಜಾಗೃತಿ

0
329

ಕೊರೊನಾ ವೈರಸ್‌ ವಿಚಾರದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆ ಪುರಸಭೆ ಹಾಗೂ ಮೂಡುಬಿದಿರೆ ಆರೋಗ್ಯ ಇಲಾಖೆ, ರೋಟರಿ ಕ್ಲಬ್‌, ಜವನೆರ್‌ ಬದ್ರ ಸಂಘಟನೆಯ ಸಹಯೋಗದಲ್ಲಿ ಬೃಹತ್‌ ಎಲ್‌ ಇ ಡಿ ಪರದೆಯ ಮೂಲಕ ಮಾಹಿತಿ ನೀಡಲಾಯಿತು.

ಮೂಡುಬಿದಿರೆ ಪುರಸಭೆಯ ಮುಖ್ಯಾಧಿಕಾರಿ ಇಂದು, ಜವನೆರ್‌ ಬೆದ್ರ ಸಂಘಟನೆಯ ಸಂಸ್ಥಾಪಕ ಅಮರ್‌ ಕೋಟೆ ಸಹಿತ ಇತರರು ಇದ್ದರು.

LEAVE A REPLY

Please enter your comment!
Please enter your name here