ಕೊಹ್ಲಿ ಡಬಲ್ ಸೆಂಚೂರಿ

0
225

ಸ್ಪೋರ್ಟ್ಸ್ ಪ್ರತಿನಿಧಿ ವರದಿ
ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ದ್ವಿಶತಕ ಬಾರಿಸಿದ್ದಾರೆ. ಉಪ್ಪಾಳ್ ಅಂಗಳದಲ್ಲಿ ಭರ್ಜರಿಯಾಗಿ ಡಬಲ್ ಸೆಂಚುರಿ ಸಿಡಿಸಿದ್ದಾರೆ.
 
 
ಈ ಮೂಲಕ ಕೊಹ್ಲಿ ನಾಲ್ಕು ದ್ವಿಶತಕ ಸಿಡಿಸಿದ ವಿಶ್ವದ ಏಕೈಕ ನಾಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಭಾರತದ ನಾಯಕ ಬಾಂಗ್ಲಾ ಹುಲಿಗಳಿಗೆ ಚಳಿ ಬಿಡಿಸಿದ್ದಾರೆ. ಕೊಹ್ಲಿಯ ವಿರಾಟ್ ಸ್ವರೂಪಕ್ಕೆ ಬಾಂಗ್ಲಾ ಬೌಲಿಂಗ್ ತತ್ತರಿಸಿ ಹೋಗಿದೆ. ಇದರಿಂದ ಟೀಂ ಇಂಡಿಯಾ ಬೃಹತ್ ಮೊತ್ತ ದಾಖಲಿಸುವತ್ತ ದಾಪುಗಾಲು ಇಟ್ಟಿದೆ.

LEAVE A REPLY

Please enter your comment!
Please enter your name here