ಕ್ಯಾಬ್ ಗಳ ಜಪ್ತಿ

0
274

 
ಬೆಂಗಳೂರು ಪ್ರತಿನಿಧಿ ವರದಿ
ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಕ್ಯಾಬ್ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನ ವಿವಿಧೆಡೆ 250ಕ್ಕೂ ಹೆಚ್ಚು ಕ್ಯಾಬ್ ಗಳನ್ನು ಜಪ್ತಿ ಮಾಡಲಾಗಿದೆ.
ಓಲಾ, ಊಬರ್, ಟ್ಯಾಕ್ಸಿ ಫಾರ್ ಶ್ಯೂರ್ ಕಂಪನಿಗಳ ಕ್ಯಾಬ್ ಗಳನ್ನು ಜಪ್ತಿ ಮಾಡಲಾಗಿದೆ. ಆರ್ ಟಿಒ ಅಧಿಕಾರಿಗಳು ಮೂರು ಕಂಪನಿಗಳ ಕ್ಯಾಬ್ ಗಳನ್ನು ಜಪ್ತಿ ಮಾಡಿದ್ದಾರೆ.
 
 
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್, ಸಿಲ್ಕ್ ಬೋರ್ಡ್, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಅನಧಿಕೃತವಾಗಿ ಸಂಚರಿಸುತ್ತಿದ್ದ ಆ್ಯಪ್ ಆಧಾರಿತ ಕ್ಯಾಬ್ ಗಳ ಕಾರ್ಯಾಚರಣೆ ನಡೆಸಲಾಗಿದೆ.

LEAVE A REPLY

Please enter your comment!
Please enter your name here