ಕ್ರೀಡಾ- ಸಾಂಸ್ಕೃತಿಕ ಉತ್ಸವ

0
374

ಉಡುಪಿ ಪ್ರತಿನಿಧಿ ವರದಿ
ಉಡುಪಿ ಜಿಲ್ಲೆಯ ಕೋಟಾದಲ್ಲಿ ಇತ್ತೀಚೆಗೆ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್ ಜನಪ್ರತಿನಿಧಿಗಳ ಕ್ರೀಡಾ- ಸಾಂಸ್ಕೃತಿಕ ಉತ್ಸವದಲ್ಲಿ ದ.ಕ. ಜಿಲ್ಲಾ ಪಂಚಾಯತ್ ನ ಮಹಿಳಾ ಸದಸ್ಯರು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತು ಸದಸ್ಯರು ಇದ್ದರು.

LEAVE A REPLY

Please enter your comment!
Please enter your name here