ಖಜನಾಧಿಕಾರಿಗಳ ಹುದ್ದೆ ಮೇಲ್ದರ್ಜೆಗೆ

0
522

 
ಮ0ಗಳೂರು ಪ್ರತಿನಿಧಿ ವರದಿ
ರಾಜ್ಯ ಸರಕಾರದ ಅಧಿಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲಾ ಖಜಾನಾಧಿಕಾರಿಯವರ ಹುದ್ದೆಯನ್ನು ಉಪ ನಿರ್ದೇಶಕರ ಹುದ್ದೆಗಾಗಿ ಮೇಲ್ದರ್ಜೆಗೇರಿಸಲಾಗಿದೆ. ಹಾಲಿ ಖಜಾನಾಧಿಕಾರಿ ಹೆರಾಲ್ಡ್ ಮೈಕಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಖಜಾನೆಗಳ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

LEAVE A REPLY

Please enter your comment!
Please enter your name here